alex Certify BREAKING: ನಾಡೋಜ ಚೆನ್ನವೀರ ಕಣವಿ ಚಿಕಿತ್ಸೆ ವೆಚ್ಚ ಭರಿಸಲು ಸಿಎಂ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಡೋಜ ಚೆನ್ನವೀರ ಕಣವಿ ಚಿಕಿತ್ಸೆ ವೆಚ್ಚ ಭರಿಸಲು ಸಿಎಂ ಆದೇಶ

ಬೆಂಗಳೂರು: ನಾಡೋಜ, ಹಿರಿಯ ಕವಿ ಚೆನ್ನವೀರ ಕಣವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಚೆನ್ನವೀರ ಕಣವಿಯವರ ವೈದ್ಯಕೀಯ ಚಿಕಿತ್ಸೆಯ ವೆಚ್ಚವನ್ನು ಭರಿಸುವ ಬಗ್ಗೆ ಧಾರವಾಡದ SDM ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಕಣವಿಯವರ ಕುಟುಂಬದ ಸದಸ್ಯರಿಗೆ ಜನವರಿ 15 ರಂದೇ ಜಿಲ್ಲಾಡಳಿತದಿಂದ ಮಾಹಿತಿ ನೀಡಲಾಗಿದೆ.

ನಾಡೋಜ ಚೆನ್ನವೀರ ಕಣವಿ ಜ. 14 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಚಿಕಿತ್ಸಾವೆಚ್ಚ ಭರಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅವರು ಆಸ್ಪತ್ರೆಗೆ ದಾಖಲಾದ ಮರು ದಿನವೇ ಸರ್ಕಾರದಿಂದ ಚಿಕಿತ್ಸಾ ವೆಚ್ಚ ಭರಿಸುವ ಬಗ್ಗೆ ಆಸ್ಪತ್ರೆ ಮತ್ತು ಕುಟುಂಬದವರಿಗೆ ಜಿಲ್ಲಾಳಿತದಿಂದ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...