alex Certify ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಭಾಪತಿ ಹೊರಟ್ಟಿ ವಿರುದ್ಧದ ಕೇಸ್ ಗೆ ತಡೆಯಾಜ್ಞೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ಕೇಸ್ ಗೆ ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಸರ್ವೋದಯ ಶಿಕ್ಷಣ ಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಬಸವರಾಜ ಹೊರಟ್ಟಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಘಟನಾ ಸ್ಥಳದಲ್ಲಿ ಇಲ್ಲದಿದ್ದರೂ ಜಾತಿನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ರದ್ದು ಮಾಡಬೇಕೆಂದು ಹೊರಟ್ಟಿ ಕೋರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...