alex Certify BIG BREAKING: ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 1,61,386 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ 1,61,386 ಮಂದಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 1,61,386 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು, ಶೇ.9.26 ತಲುಪಿದೆ.

ಇನ್ನು ದೇಶದಲ್ಲಿ 16,21,603 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,81,109 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,95,11,307 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 57,42,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,67,29,42,707  ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 17,42,793 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

— ANI (@ANI) February 2, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...