alex Certify BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...