alex Certify BIG BREAKING: ಹಿಜಾಬ್ ಅರ್ಜಿ ವಿಚಾರಣೆ; ಮತ್ತೆ ಮುಂದೂಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಿಜಾಬ್ ಅರ್ಜಿ ವಿಚಾರಣೆ; ಮತ್ತೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿಕೆ ಮಾಡಿದೆ.

ಹಿಜಾಬ್ ಕುರಿತ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರ ವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

ಇಂದು ಸತತ ಎರಡು ಗಂಟೆಗಳ ಕಾಲ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಆಲಿಸಿದ್ದು, ಮುಂದಿನ ವಿಚಾರಣೆ ನಾಳೆಗೆ ಮುಂದೂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...