alex Certify ಫೆ.25ಕ್ಕೆ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.25ಕ್ಕೆ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ರಿಲೀಸ್

ಟಾಲಿವುಡ್ ನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಸಾಗರ್ ಕೆ. ಚಂದ್ರ ನಿರ್ದೇಶನದ ಬಹು ನಿರೀಕ್ಷೆಯ ‘ಭೀಮ್ಲಾ ನಾಯಕ್’ ಸಿನಿಮಾ ಇದೇ ಫೆಬ್ರವರಿ 25ರಂದು ತೆಲಗು ಭಾಷೆಯಲ್ಲಿ  ತೆರೆಕಾಣಲಿದೆ. ಆಕ್ಷನ್ ಡ್ರಾಮಾ ಆಧಾರಿತ ಈ ಚಿತ್ರವನ್ನು ಹಸೈನ್ ಕ್ರಿಯೇಷನ್ಸ್ ಹಾಗೂ ಸೀತಾರ ಎಂಟರ್ ಟೇನ್ ಮೆಂಟ್ಸ್ ಬ್ಯಾನರ್ ನಡಿ ಸೂರ್ಯದೇವರ ನಾಗವಂಶಿ ಹಾಗೂ ರಾಧಾಕೃಷ್ಣ ನಿರ್ಮಾಣ ಮಾಡಿದ್ದಾರೆ.

ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ…! ಹಿಜಾಬ್‌ ಧರಿಸಿಯೇ ತರಗತಿಗೆ ಹಾಜರಾಗುವುದಾಗಿ ವಿದ್ಯಾರ್ಥಿನಿಯರ ಪಟ್ಟು

ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಸೇರಿದಂತೆ ನಿತ್ಯಾ ಮೆನನ್, ರಾಣಾ ದಗ್ಗುಬಾಟಿ, ಸಂಯುಕ್ತ ಮೆನನ್, ಮುರಳಿ ಶರ್ಮಾ, ರಾಘು ಬಾಬು ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎಸ್. ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...