alex Certify ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ

ಮೈಸೂರು: ಮೈಸೂರಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 18 ವರ್ಷದ ಅಕ್ಷಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸರಸ್ವತಿಪುರಂ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಅಕ್ಷಯ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಆತನನ್ನು ನೇಣು ಹಾಕಿ ಸಾಯಿಸಲಾಗಿದೆ ಎಂದು ಮೃತರ ಪೋಷಕರು ಆರೋಪಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...