ಕುಮಾರ್ ರಾಜ್ (ಖದರ್) ನಿರ್ದೇಶನದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ ಅಕ್ಷನ್ ರೊಮ್ಯಾಂಟಿಕ್ ಆಧಾರಿತ ‘ವೀರಂ’ ಚಿತ್ರದ ಲಿರಿಕಲ್ ಸಾಂಗ್ ವೊಂದನ್ನು ಇದೇ ತಿಂಗಳು ಫೆಬ್ರವರಿ 28ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.
BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ
ತಮ್ಮ ಶಶಿಧರ್ ಪ್ರೊಡಕ್ಷನ್ಸ್ ಸ್ಟುಡಿಯೋ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕಳೆದ ವರ್ಷ ಬಿಡುಗಡೆಯಾಗಿದ್ದ ಟೀಸರ್ ನಲ್ಲಿ ಪ್ರಜ್ವಲ್ ದೇವರಾಜ್ ರಗಡ್ ಲುಕ್ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿತ್ತು.
ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸಿದ್ದು, ಶ್ರೀನಗರ ಕಿಟ್ಟಿ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.