117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆಮ್ ಆದ್ಮಿ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 23 ಅಕಾಲಿದಳ 8 ಹಾಗೂ ಬಿಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೋವಾದ 40 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 20, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಉತ್ತರಾಖಂಡ್ ನ 70 ಕ್ಷೇತ್ರಗಳಲ್ಲಿ ಬಿಜೆಪಿ 30, ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಮಣಿಪುರದ 60 ಕ್ಷೇತ್ರಗಳಲ್ಲಿ ಬಿಜೆಪಿ 16, ಕಾಂಗ್ರೆಸ್ 13, ಎನ್.ಪಿ.ಪಿ. ಒಂದು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ
403 ಕ್ಷೇತ್ರಗಳ ಉತ್ತರಪ್ರದೇಶದಲ್ಲಿ ಬಿಜೆಪಿ 151, ಸಮಾಜವಾದಿಪಕ್ಷ 98, ಕಾಂಗ್ರೆಸ್ 3, BSP 4, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.