ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ.20 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಲಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು. ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ:1967 ಗೆ ಸಂಪರ್ಕಿಸುವAತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದ್ದಾರೆ.