alex Certify ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಚರ್ಚೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಅವಧಿ ಪೂರ್ವ ಚುನಾವಣೆ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗ್ತಿದೆ. ನಮ್ಮಲ್ಲಿ ಯಾವುದೇ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿ ಪೂರ್ವ ಚುನಾವಣೆ ಬಗ್ಗೆ ನಮ್ಮಲ್ಲಿ ಚರ್ಚೆ ಆಗಿಲ್ಲ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸೂಚನೆ ನೀಡಿಲ್ಲ. ವರಿಷ್ಠರು ಸೂಚನೆ ನೀಡುತ್ತಿದ್ದಂತೆ ದೆಹಲಿಗೆ ಹೊರಡುತ್ತೇನೆ ಎಂದರು.

ಪಂಚ ರಾಜ್ಯ ಚುನಾವಣೆ ನಂತರ ಪಕ್ಷಾಂತರ ನಡೆಯಲಿದೆ ಎಂಬ ಊಹಾಪೋಹದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ನಮ್ಮ ಪಕ್ಷದಿಂದ ಯಾರು ಹೊರ ಹೋಗುತ್ತಾರೆ ಎನ್ನುವುದನ್ನು ನಿಖರವಾಗಿ ಹೇಳಲಾಗುವುದಿಲ್ಲ. ಬೇರೆ ಪಕ್ಷದಿಂದ ಯಾರು ಬರುತ್ತಾರೆ ಎಂಬುದರ ಬಗ್ಗೆ ಕಾದು ನೋಡಿ. ಮಾ 30, 31 ರಂದು ನಮ್ಮ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...