ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ತೀರ್ಪು ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಜೆ ನಿವಾಸಕ್ಕೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿರುವ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ ಅವರ ನಿವಾಸಕ್ಕೆ ಬಿಗಿ ಭದ್ರತೆ ನಿಯೋಜಿಸಲಾಗಿದೆ.
Shocking: 40 ನೇ ಮಹಡಿಯಿಂದ ಕುಸಿದ ಲಿಫ್ಟ್; ಓರ್ವ ಸಾವು
ಹಿಜಾಬ್ ಕುರಿತ ತೀರ್ಪಿಗಾಗಿ ಇಡೀ ದೇಶವೇ ರಾಜ್ಯದ ಹೈಕೋರ್ಟ್ ನತ್ತ ಚಿತ್ತ ನೆಟ್ಟಿದ್ದು, 11 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ್ದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಲಿದೆ.