alex Certify ‘RRR’ ವಾರಾಂತ್ಯದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘RRR’ ವಾರಾಂತ್ಯದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ…?

ನವದೆಹಲಿ: ನಿರೀಕ್ಷೆಯಂತೆ ಮಾರ್ಚ್ 25 ರಂದು ವಿಶ್ವದಾದ್ಯಂತ ಬಿಡುಗಡೆಯಾದ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

ರಾಮ್ ಚರಣ್, ಜೂನಿಯರ್ ಎನ್ಟಿಆರ್, ಅಜಯ್ ದೇವಗನ್ ಮತ್ತು ಆಲಿಯಾ ಭಟ್ ಸೇರಿದಂತೆ ಪ್ಯಾನ್-ಇಂಡಿಯಾ ತಾರಾಗಣವನ್ನು ಒಳಗೊಂಡಿರುವ ‘ಆರ್.ಆರ್.ಆರ್’ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

‘ಆರ್‌.ಆರ್‌.ಆರ್.’ ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದಿದೆ, ‘ಬಾಹುಬಲಿ 2’ ದಾಖಲೆಯನ್ನು ಮೀರಿಸಿದೆ. ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...