alex Certify ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ: ದಳಪತಿ ವಿಜಯ್ 66 ನೇ ಚಿತ್ರಕ್ಕೆ ನಾಯಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ: ದಳಪತಿ ವಿಜಯ್ 66 ನೇ ಚಿತ್ರಕ್ಕೆ ನಾಯಕಿ

ಸೌತ್ ಇಂಡಿಯಾ ಸೂಪರ್ ಸ್ಟಾರ್ ದಳಪತಿ ವಿಜಯ್ ಜೊತೆ ‘ಪುಷ್ಪ’ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.

ಇನ್ನೂ ಹೆಸರಿಡದ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಲಿದ್ದಾರೆ. ‘ಕಿರಿಕ್ ಪಾರ್ಟಿ’ ಬೆಡಗಿ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಸ್ಟಾರ್ ನಟರೊಂದಿಗೆ ನಟಿಸಿದ್ದು, ತಮ್ಮ ಇತ್ತೀಚಿನ ಬ್ಲಾಕ್‌ ಬಸ್ಟರ್ ‘ಪುಷ್ಪ’ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ದಿನದಂದು ಹೊಸ ಚಿತ್ರದ ನಿರ್ಮಾಪಕರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರತಿಭಾನ್ವಿತ ನಟಿ ರಶ್ಮಿಕಾ ಅವರಿಗೆ ಜನ್ಮದಿನದ ಶುಭಾಶಯಗಳು. ದಳಪತಿ ವಿಜಯ್ 66 ಕ್ಕೆ ಸ್ವಾಗತ ಎಂದು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಪ್ರೊಡಕ್ಷನ್ ಬ್ಯಾನರ್‌ ನ ಅಧಿಕೃತ ಖಾತೆ ಟ್ವೀಟ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...