BIG BREAKING: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI 08-04-2022 10:28AM IST / No Comments / Posted In: Business, Latest News, Live News ರಿಸರ್ವ್ ಬ್ಯಾಂಕ್, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೊ ದರಗಳು ಶೇಕಡಾ 4 ರಷ್ಟಿರಲಿದೆ. ಆರ್ಥಿಕ ಪರಿಸ್ಥಿತಿ ಮತ್ತೆ ಹಳಿಗೆ ಬರುತ್ತಿರುವ ಮಧ್ಯೆಯೂ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿದೆ. ರೆಪೋ ದರ ಶೇಕಡಾ ನಾಲ್ಕರಷ್ಟಿದೆ. ಎಂಪಿಸಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದೆ. Monetary Policy Committee met on 6th, 7th and 8th April. Based on an assessment of the macro-economic situation and the outlook, MPC voted unanimously to keep the Policy Repo Rate unchanged at 4%: RBI Governor Shaktikanta Das pic.twitter.com/KCEsp4BnMU — ANI (@ANI) April 8, 2022