alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,150 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 83 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521656 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11365 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1194 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42501196 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,79,544 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,55,07,496 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,66,362 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...