alex Certify BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿ, ಚಾಲಕ ಸಾವು

ಗದಗ: ಮಲ್ಲಿಕಾರ್ಜುನ ಶ್ರೀಗಳ ಕಾರ್ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ಶ್ರೀಗಳ ಕಾರ್ ಚಾಲಕ ವೀರೇಶ್(38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ ಶ್ರೀಗಳಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಗಾಯಗೊಂಡಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...