ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ, ನ್ಯಾಷನಲ್ ಹೆರಾಲ್ಡ್ ಭಷ್ಟಾಚಾರ ಪ್ರಕರಣದ ಅಡಿಯಲ್ಲಿ ಇಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.
BIG NEWS: ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಎಂದ ಹೆಚ್ಡಿಕೆ
ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದೆ.
ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು . ಅದರಂತೆ ಇಂದು ದೆಹಲಿಯ ಇಡಿ ಕಚೇರಿಗೆ ಮಲ್ಲಿಕಾರ್ಜುನ ಖರ್ಗೆ ತೆರಳಿದ್ದಾರೆ.