alex Certify ITR ಸಲ್ಲಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ITR ಸಲ್ಲಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಟಿಡಿಎಸ್ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವ್ಯಕ್ತಿಯೊಬ್ಬರ ವೈಯಕ್ತಿಕ ಆದಾಯ, ಆದಾಯ ತೆರಿಗೆ ವಿನಾಯಿತಿ ಮಿತಿಗಿಂತ ಕೆಳಗಿದ್ದರೂ ಸಹ ಟಿಡಿಎಸ್ ಪ್ರಮಾಣ 25 ಸಾವಿರ ರೂಪಾಯಿಗಳಿಗಿಂತ ಹೆಚ್ಚಿದ್ದರೆ ಅಂಥವರು ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಹಿರಿಯ ನಾಗರಿಕರಿಗೆ ಕೊಂಚ ವಿನಾಯಿತಿ ಇದ್ದು, ಅವರ ಟಿಡಿಎಸ್ ಪ್ರಮಾಣ 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಿದ್ದರೆ ಅಂತವರು ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಈ ರೋಗಗಳಿಗೆ ರಾಮ ಬಾಣ ʼಇಂಗುʼ

ಜೊತೆಗೆ ಬ್ಯಾಂಕ್ ಉಳಿತಾಯ ಖಾತೆಯಲ್ಲಿ 50 ಲಕ್ಷ ರೂಪಾಯಿಗಳು ಅಥವಾ ಅದಕ್ಕಿಂತ ಹೆಚ್ಚಿನ ಠೇವಣಿ ಇದ್ದರೂ ಸಹ ಆದಾಯ ತೆರಿಗೆ ರಿಟರ್ನ್ ಅನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...