ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಗೈಡ್ ಲೈನ್ ಪ್ರಕಟಿಸಿದೆ.
ಮುಂಜಾಗೃತಾ ಕ್ರಮವಾಗಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ವಿದೇಶ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ.
ಬೇಸಿಗೆಯಲ್ಲಿ ಮುಖದ ಸೌಂದರ್ಯ ಕಾಪಾಡಿಕೊಳ್ಳಲು ಹಸಿ ಆಲೂಗಡ್ಡೆಯಿದ್ದರೆ ಸಾಕು
ಏರ್ ಪೋರ್ಟ್ ನಲ್ಲಿಯೇ RT-PCR ಟೆಸ್ಟ್ ನಡೆಸಲು ಸೂಚಿಸಲಾಗಿದೆ. ಪಾಸಿಟಿವ್ ಮಾದರಿ ಜೀನೋಮ್ ಸೀಕ್ವೆನ್ಸಿಂಗ್ ಗೆ ಸೂಚನೆ ನೀಡಲಾಗಿದೆ. ಜಪಾನ್, ಥೈಲ್ಯಾಂಡ್ ನಿಂದ ಬರುವ ಪ್ರಯಾಣಿಕರಿಗೆ ಈ ಹೊಸ ಗೈಡ್ ಲೈನ್ ಪ್ರಕಟಿಸಲಾಗಿದೆ.