HomeLatest News'ಉಗುರು'ಗಳು ಹಳದಿ ಬಣ್ಣಕ್ಕೆ ತಿರುಗಿದರೆ ಹೀಗೆ ಮಾಡಿ

‘ಉಗುರು’ಗಳು ಹಳದಿ ಬಣ್ಣಕ್ಕೆ ತಿರುಗಿದರೆ ಹೀಗೆ ಮಾಡಿ

ಉಗುರುಗಳು ಕೈಗಳ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಕೆಲವೊಮ್ಮೆ ಆಮ್ಲಜನಕದ ಕೊರತೆಯಿಂದ ಉಗುರು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ಕೈಗಳ ಅಂದವನ್ನು ಕೆಡಿಸುತ್ತದೆ.

ಹಳದಿ ಉಗುರು ಹೋಗಲಾಡಿಸಿ ಹೊಳಪುಳ್ಳ ಸುಂದರ ಉಗುರು ನಿಮ್ಮದಾಗಿಸಿಕೊಳ್ಳಲು ಇಲ್ಲಿದೆ ಟಿಪ್ಸ್.

* ½ ಚಮಚ ನಿಂಬೆ ರಸ, ಒಂದು ಚಮಚ ಟೂತ್ ಪೇಸ್ಟ್ ತೆಗೆದುಕೊಳ್ಳಿ. ಮೊದಲು ಉಗುರಿಗೆ ಹಚ್ಚಿರುವ ನೇಲ್ ಪಾಲಿಶನ್ನು ತೆಗೆಯಿರಿ. ನಂತ್ರ ಟೂತ್ ಪೇಸ್ಟ್ ಗೆ ನಿಂಬೆ ರಸ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಉಗುರಿಗೆ ಹಚ್ಚಿ ಚೆನ್ನಾಗಿ ಉಜ್ಜಿ. ಇದರಿಂದ ಉಗುರಿನ ಹೊಳಪು ಹೆಚ್ಚುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಒಂದು ಚಮಚ ಆಲಿವ್ ಆಯಿಲ್ ಗೆ ಒಂದು ಚಮಚ ಜೇನುತುಪ್ಪ ಬೆರೆಸಿ ಉಗುರಿಗೆ ಹಚ್ಚಿಕೊಳ್ಳಿ. ನಂತರ ಅದರ ಮೇಲೆ ನಿಂಬೆ ರಸವನ್ನು ಹಾಕಿ 15 ನಿಮಿಷದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ಸ್ವಚ್ಛಗೊಳಿಸಿ.

For Latest News Updates, Join Our Whatsapp Community🚩
RELATED ARTICLES

Most Popular