alex Certify SHOCKING NEWS: ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿದೆ.

28 ವರ್ಷದ ತಾಯಿ ಶೈಲಮ್ಮ, ಮಕ್ಕಳಾದ 3 ವರ್ಷದ ಸಾನ್ವಿ, 2 ವರ್ಷದ ಪವನ್ ಮೃತರು. ಮನೆಯಲ್ಲಿ ಬಟ್ಟೆ ಒಣಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರೂ ಸಾವನ್ನಪ್ಪಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PSI ಗೆ ಧಮ್ಕಿ ವಿಚಾರ; ಸ್ಪಷ್ಟನೆ ನೀಡಿದ ಶಾಸಕ ಕುಮಾರಸ್ವಾಮಿ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...