alex Certify ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪಡೆಯಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 12ರ ವರೆಗೆ ವಿಸ್ತರಿಸಲಾಗಿದ್ದು, ಜೊತೆಗೆ ಶುಲ್ಕ ಪಾವತಿಸಿ ಅರ್ಜಿಯಲ್ಲಿನ ಮಾಹಿತಿಯನ್ನು ಪೂರ್ಣಗೊಳಿಸದಿರುವ ಅಭ್ಯರ್ಥಿಗಳೂ ಸಹ ಅರ್ಜಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.

ಅಲ್ಲದೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದು ವೇಳೆ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಬಯಸಿದರೆ ಅದಕ್ಕೂ ಸಹ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...