ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಕೇರಳ ಮೂಲದ ಸಾಂಡ್ರಾ ಪಿ.ಪಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
BIG BREAKING: ಟೇಕಾಫ್ ವೇಳೆಯಲ್ಲೇ ದುರಂತ, ಪ್ರಯಾಣಿಕರ ವಿಮಾನಕ್ಕೆ ಭಾರಿ ಬೆಂಕಿ, 25 ಮಂದಿಗೆ ಗಾಯ
ಕಳೆದ ಒಂದು ವರ್ಷದಿಂದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಹಿಂದೆ ಕೂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.