ಉತ್ತರ ಕೊರಿಯಾದಲ್ಲಿ ಇದೇ ಮೊದಲ ಬಾರಿಗೆ ಒಂದು ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ದೇಶದಲ್ಲಿ ಮೊದಲ ಬಾರಿ ಕೋವಿಡ್ ಕೇಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಿದ್ದಾರೆ.
MRI ಸ್ಕ್ಯಾನ್ ವೇಳೆ ಸಂಸದೆ ನವನೀತ್ ರಾಣಾ ಫೋಟೋ ಕ್ಲಿಕ್; ಅಪರಿಚಿತನ ವಿರುದ್ದ ಆಸ್ಪತ್ರೆ ಅಧಿಕಾರಿಗಳಿಂದ ದೂರು
ಸ್ಟೆಲ್ಸ್ ಒಮಿಕ್ರಾನ್ ಮ್ಯುಟೆಂಟ್ ವೈರಸ್ ನಿಂದಾಗಿ ಗಂಭೀರ ಪರಿಸ್ಥಿತಿ ಸೃಷ್ಟಿಸಲಾಗಿದೆ. ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಉತ್ತರ ಕೊರಿಯಾದ ಅಧಿಕೃತ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ಮಾಹಿತಿ ನೀಡಿದೆ.