alex Certify BIG BREAKING: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿ ವೇಷದಲ್ಲಿ ಸಿಕ್ಕಿ ಬಿದ್ದ ಆರೋಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿ ವೇಷದಲ್ಲಿ ಸಿಕ್ಕಿ ಬಿದ್ದ ಆರೋಪಿ

 

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ನಾಪತ್ತೆಯಾಗಿದ್ದ ಆರೋಪಿ ನಾಗೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲಿಸರು ಬಂಧಿಸಿದಾರೆ. ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ನಾಗೇಶ್ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷದಲ್ಲಿ ಸಿಕ್ಕಿಬಿದ್ದಿದ್ದಾನೆ.

ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿ ನಾಗೇಶ್ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚನೆಯಾಗಿತ್ತು. ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...