alex Certify ಇಂದು ಮಧ್ಯಾಹ್ನ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಧ್ಯಾಹ್ನ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.

ನಂತರ http://kseeb.jar.nic.in, http://SSLC.karnataka.gov.in, http://karresults.nic.in ವೆಬ್ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಬಳಿಕ ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗುತ್ತದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ 3444 ಕೇಂದ್ರಗಳಲ್ಲಿ ನಡೆದಿದ್ದು, 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...