alex Certify ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆಯನ್ನೇ ರದ್ದುಗೊಳಿಸಿದ ವಿವಿ

ರಾಯಚೂರು: ರಾಜ್ಯದಲ್ಲಿ ಸಾಲು ಸಾಲು ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬರುತ್ತಿದೆ. ಬಿಕಾಂ 5ನೇ ಸೆಮಿಸ್ಟರ್ ಮ್ಯಾನೇಜ್ ಮೆಂಟ್ ಅಕೌಂಟಿಂಗ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿ ಗುಲ್ಬರ್ಗ ವಿಶ್ವ ವಿದ್ಯಾಲಯ ಆದೇಶ ಹೊರಡಿಸಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಬೇಕಿದ್ದ ಬಿಕಾಂ 5ನೇ ಸೆಮಿಸ್ಟರ್ ಮ್ಯಾನೇಜ್ಮೆಂಟ್ ಅಕೌಂಟಿಗ್ ಪ್ರಶ್ನೆ ಪತ್ರಿಕೆ ಬೆಳಿಗ್ಗೆಯೇ ಸೋರಿಕೆಯಾಗಿದೆ. ಮೊಬೈಲ್ ವಾಟ್ಸಪ್ ಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡಿದೆ. ಈ ಬಗ್ಗೆ ದೂರುಗಳು ಬಂದಿದ್ದು, ವಿವಿ ರಿಜಿಸ್ಟ್ರಾರ್ ಡಾ.ಮೇಧಾವಿನಿ ಸೈಬರ್ ಕ್ರ್ರೈಂ ಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...