alex Certify ಲಸಿಕೆ ಪಡೆಯದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಪಡೆಯದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸಚಿವ ಸುಧಾಕರ್

ಮೈಸೂರು: ಅರಮನೆ ಆವರಣದಲ್ಲಿ ಯೋಗ ಮಾಡಲು ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ನೋಂದಣಿ ಮಾಡಿಸುವವರು ಕೊರೋನಾ ಲಸಿಕೆ ಎರಡನೇ ಡೋಸ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಲಸಿಕೆ ಪಡೆಯದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯವಾಗಿರುತ್ತದೆ. ಯೋಗ ದಿನಕ್ಕೆ ಮೊದಲು 72 ಗಂಟೆಗೆ ಮುಂಚೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರುತ್ತದೆ. 2 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕೊರೊನಾ ಸರ್ಟಿಫಿಕೇಟ್ ಅಗತ್ಯವಿಲ್ಲ. ಯೋಗದ ವೇಳೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...