ರಾಮನಗರ: ಕಲ್ಯಾಣಿಗೆ ಬಿದ್ದ ತಾಯಿ-ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ.
ಮಹಿಳೆ ತನ್ನ ಮಗುವಿನೊಂದಿಗೆ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
SHOCKING NEWS: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.