alex Certify BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.

ಇಸ್ಲಾಮಾಬಾದ್ ನಿಂದ ಈ ಬಸ್ ಕ್ವೆಟ್ಟಾ ಗೆ ತೆರಳುತ್ತಿದ್ದು ಗುಡ್ಡ ಬೆಟ್ಟಗಳಿಂದ ಕೂಡಿದ ದುರ್ಗಮ ಹಾದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ.

ಈ ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆನ್ನಲಾಗಿದ್ದು, ಈ ಪೈಕಿ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 11 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಪಘಾತದ ಸ್ಥಳದಲ್ಲಿ ಪರಿಹಾರ ಕಾರ್ಯ ಮುಂದುವರೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...