alex Certify MRP ದರದಲ್ಲಿಯೇ ರಸಗೊಬ್ಬರ ಮಾರಾಟ; ನಿಯಮ ಮೀರಿದರೆ ಪರವಾನಿಗೆಯೇ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MRP ದರದಲ್ಲಿಯೇ ರಸಗೊಬ್ಬರ ಮಾರಾಟ; ನಿಯಮ ಮೀರಿದರೆ ಪರವಾನಿಗೆಯೇ ರದ್ದು

ರಸಗೊಬ್ಬರ ಮಾರಾಟಗಾರರು ರೈತರಿಗೆ ಎಂಆರ್‌ಪಿ ದರದಲ್ಲಿಯೇ ರಸಗೊಬ್ಬರ (ಯೂರಿಯಾ) ಮಾರಾಟ ಮಾಡಬೇಕೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಒಂದು ವೇಳೆ ಇದನ್ನು ಮೀರಿ ಅಧಿಕ ದರ ವಿಧಿಸಿದರೆ ಅಂತಹ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಕೃತಕ ಅಭಾವ ಸೃಷ್ಟಿಸುವುದು ಕಂಡು ಬಂದಲ್ಲಿ ಸಹ ಇದೆ ಕಠಿಣ ಕ್ರಮವನ್ನು ಅನುಸರಿಸಲಾಗುತ್ತದೆ ಎಂದು ಅವರು ತಿಳಿಸಿದ್ದು, ಮಾರಾಟಗಾರರು ರಸಗೊಬ್ಬರ ದರಗಳನ್ನು ಮಾರ್ಗಸೂಚಿ ಅನ್ವಯ ಪ್ರದರ್ಶನ ಮಾಡಿ ನಿಗದಿತ ನಮೂನೆಯಲ್ಲಿ ಬಿಲ್ ನೀಡಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...