alex Certify ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಗೆ ಬೆದರಿಕೆ ಸಂದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಗೆ ಬೆದರಿಕೆ ಸಂದೇಶ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸ್ವಾಮೀಜಿ ಹಾಗೂ ಶಾಸಕರಿಗೆ ಬೆದರಿಕೆ ಹಾಕಲಾಗಿದೆ. KSP ಆಪ್ ಮೂಲಕ ಜಿಲ್ಲಾ ಪೊಲೀಸ್ ಕಚೇರಿಗೆ ಸಂದೇಶ ಕಳುಹಿಸಲಾಗಿದೆ.

ಚಿತ್ರದುರ್ಗದ ಬೋವಿಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಚಂದ್ರಪ್ಪ, ಗೂಳಿಹಟ್ಟಿ ಶೇಖರ್ ಅವರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಈ ಕುರಿತು ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ್ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...