alex Certify BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಅವಕಾಶ; ED ಅಧಿಕಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಅವಕಾಶ; ED ಅಧಿಕಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ (PMLA) ದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಲು ಅಥವಾ ಬಂಧನಕ್ಕೊಳಪಡಿಸಲು ಇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ. ಖಾನ್ವೀಲ್ಕರ್ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶವನ್ನು ನೀಡಿದೆ.

ಜಾರಿ ನಿರ್ದೇಶನಾಲಯ ಉದ್ದೇಶಪೂರ್ವಕವಾಗಿ ಸಮನ್ಸ್ ನೀಡುತ್ತಿದೆ ಅಲ್ಲದೆ ಬಂಧನಕ್ಕೊಳಪಡಿಸಲಾಗುತ್ತಿದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ವೇಳೆ ಈ ಆದೇಶ ಹೊರ ಬಿದ್ದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...