alex Certify ಮನೆ ಬಾಡಿಗೆ ಸಿಗದಿರುವುದಕ್ಕೆ ಮನನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಬಾಡಿಗೆ ಸಿಗದಿರುವುದಕ್ಕೆ ಮನನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ

ಮಡಿಕೇರಿ: ಬಾಡಿಗೆ ಮನೆ ಸಿಗದಿರುವುದಕ್ಕೆ ನೊಂದ ಮಂಗಳಮುಖಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನಗೆ ಯಾರೂ ಬಾಡಿಗೆ ಮನೆ ಕೊಡುತ್ತಿಲ್ಲ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಕೊಡಗು ಜಿಲ್ಲಾಧಿಕಾರಿಗೆ ಮಂಗಳಮುಖಿ ಮನವಿ ಮಾಡಿದ್ದಾರೆ.

ವಿಡಿಯೋ ಮೂಲಕ ತಮ್ಮ ಸಮಸ್ಯೆ ಹೇಳಿಕೊಂಡಿರುವ ಮಂಗಳಮುಖಿ, ನನಗೆ ಮನೆ ಬಾಡಿಗೆ ಕೊಡಲು ನಿರಾಕರಿಸಲಾಗುತ್ತಿದೆ. ಮನೆ ಖಾಲಿ ಇದ್ದರೂ ಕೂಡ ಇಲ್ಲವೆಂದು ಹೇಳಲಾಗುತ್ತಿದೆ. ಹಲವು ಬಾರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಲಾಡ್ಜ್ ಗಳಲ್ಲಿ ದುಬಾರಿ ಹಣ ಕೊಡಬೇಕು. ಖರ್ಚು, ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...