alex Certify BIG NEWS: ಪದವಿಪೂರ್ವ ಕಾಲೇಜುಗಳ ಮಧ್ಯಂತರ ‘ರಜೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪದವಿಪೂರ್ವ ಕಾಲೇಜುಗಳ ಮಧ್ಯಂತರ ‘ರಜೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ಮೊದಲು 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಅಕ್ಟೋಬರ್ 1ರಿಂದ 12ರವರೆಗೆ ಪದವಿ ಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆಯನ್ನು ಘೋಷಿಸಲಾಗಿತ್ತು.

ಇದೀಗ ಒಂದು ದಿನ ಹೆಚ್ಚುವರಿ ರಜೆ ನೀಡಲಾಗಿದ್ದು, ಹೀಗಾಗಿ ಅಕ್ಟೋಬರ್ 1 ರಿಂದ 13 ರವರೆಗೆ ಪದವಿಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆ ಇರುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...