alex Certify ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ಎನ್ಐಎ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ಎನ್ಐಎ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು 32 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು, ಸುಳ್ಯದ 32 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಮನೆಗಳು, ಕೆಲವು ಖಾಸಗಿ ಕಟ್ಟಡಗಳು ಸೇರಿದಂತೆ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಲಾಗಿದೆ. ರಾಷ್ಟ್ರೀಯ ತನಿಕಾ ಸಂಸ್ಥೆ ಅಧಿಕಾರಿಗಳಿಗೆ ರಾಜ್ಯದ ಪೊಲೀಸರು ಸಾಥ್ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...