alex Certify BIG NEWS: 2 ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ವರ್ಷದ ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾರಿದ ತಾಯಿ

ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನ, ಪ್ರಾಣಾಪಾಯದಿಂದ ಮೂವರು ಪಾರು, 8 ವರ್ಷದ ಮಗುವಿಗೆ ಶ- Kannada Prabha

ಬೆಳಗಾವಿ: 2 ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಮಲಪ್ರಭಾ ನದಿಗೆ ಹಾರಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.

ಇಲ್ಲಿನ ವೆಂಕಟೇಶ್ವರ ದೇವಸ್ಥಾನದ ಬಳಿ ಮಲಪ್ರಭಾ ನದಿಗೆ ತಾಯಿಯೊಬ್ಬಳು ತನ್ನ ಪುಟ್ಟ ಮಗನೊಂದಿಗೆ ಹಾರಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎರಡು ವರ್ಷದ ಮಗು ಶಿವಲಿಂಗಯ್ಯ ಹಾಗೂ ಮಹಿಳೆ ರುದ್ರವ್ವ ನದಿಗೆ ಹಾರಿದವರು.

ನದಿ ದಡದಲ್ಲಿ ಚಪ್ಪಲಿ ತೆಗೆದಿಟ್ಟಿರುವ ಮಹಿಳೆ ನದಿಗೆ ಹಾರಿದ್ದು, ದಡದಲ್ಲಿರುವ ಚಪ್ಪಲಿ ತನ್ನ ಪತ್ನಿ ರುದ್ರವ್ವಳದ್ದು ಎಂದು ಆಕೆಯ ಪತಿ ಬಸವರಾಜು ಗುರುತಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತಾಯಿ ಮಗುವಿಗಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...