alex Certify ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿದಾರ ರೈತರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿದಾರ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಇನಾಂ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಗೊಳಿಸಿಕೊಳ್ಳಲು ನಮೂನೆ 57ರ ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲಾಗಿದೆ.

ಇದಕ್ಕೆ ಅವಕಾಶ ನೀಡುವ ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ -2022 ವಿಧಾನಪರಿಷತ್ ನಲ್ಲಿ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಮೊದಲೇ ಅಂಗೀಕಾರಗೊಂಡಿದ್ದ ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಪರಿಷತ್ ನಲ್ಲಿಯೂ ಅಂಗೀಕಾರ ದೊರೆತಿದೆ. ಪರಿಷತ್ ನಲ್ಲಿ ಸರ್ವಾನುಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...