alex Certify ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು: 1 ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು: 1 ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ದಾಖಲೆ

ಭಾರತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಒಂದು ಕೋಟಿಗೂ ಅಧಿಕ ಆರೋಗ್ಯ ದಾಖಲೆಗಳ ಐಡಿ ರಚಿಸಿ ಡಿಜಿಟಲ್ ಲಿಂಕ್ ಮಾಡಿದೆ. ಒಂದೇ ದಿನದಲ್ಲಿ 27 ಲಕ್ಷ ದಾಖಲೆಗಳನ್ನು ಲಿಂಕ್ ಮಾಡಲಾಗಿದೆ

ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿ, ಡಿಜಿಟಲ್ ಆರೋಗ್ಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್(ABDM) ಒಂದು ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳ (ABHA) ಐಡಿಗಳನ್ನು ರಚಿಸಲಾಗಿದೆ. ಡಿಜಿಟಲ್ ಲಿಂಕ್ ಮಾಡಿದ ಆರೋಗ್ಯ ದಾಖಲೆಗಳ ಐಡಿ ರಚಿಸಲಾಗಿದೆ. ಒಂದೇ ದಿನದಲ್ಲಿ 27 ಲಕ್ಷ ದಾಖಲೆಗಳನ್ನು ಲಿಂಕ್ ಮಾಡಲಾಗಿದೆ. ಎಬಿಡಿಎಂ ಡಿಜಿಟಲ್ ಹೆಲ್ತ್‌ ಕೇರ್ ಲ್ಯಾಂಡ್‌ ಸ್ಕೇಪ್ ಆರೋಗ್ಯ ಕ್ಷೇತ್ರದ ಕ್ರಾಂತಿಯಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...