alex Certify ‘ಇಂಜಿನಿಯರಿಂಗ್’ ಸೇರಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಇಂಜಿನಿಯರಿಂಗ್’ ಸೇರಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇಂಜಿನಿಯರಿಂಗ್ ಸೇರ ಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಇಂಜಿನಿಯರಿಂಗ್ ಕೋರ್ಸ್ ಗೆ ಸೇರಬಯಸುವ ಡಿಪ್ಲೋಮಾ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ 2022ರ ಸಿಇಟಿ ಪರೀಕ್ಷೆ ಬರೆದಿರಬೇಕು.

ಸೆಪ್ಟೆಂಬರ್ 27ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶುಲ್ಕ ಪಾವತಿಗೆ ಅಕ್ಟೋಬರ್ 7 ಅಂತಿಮ ದಿನಾಂಕವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಶೀಘ್ರದಲ್ಲಿಯೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...