alex Certify BREAKING: ನಿಯಂತ್ರಣ ತಪ್ಪಿ ಕೆರೆಗುರುಳಿದ ಟ್ರಾಕ್ಟರ್‌ ಟ್ರಾಲಿ; 10 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿಯಂತ್ರಣ ತಪ್ಪಿ ಕೆರೆಗುರುಳಿದ ಟ್ರಾಕ್ಟರ್‌ ಟ್ರಾಲಿ; 10 ಮಂದಿ ಸಾವು

ಗ್ರಾಮಸ್ಥರ ತಂಡ ದೇವಾಲಯಕ್ಕೆ ಟ್ರಾಕ್ಟರ್‌ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಟ್ರಾಲಿ ಕೆರೆಗೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಲಕ್ನೋ  ವ್ಯಾಪ್ತಿಯ Itaunja ಎಂಬಲ್ಲಿ ಈ ಘಟನೆ ನಡೆದಿದ್ದು, 37 ಕ್ಕೂ ಅಧಿಕ  ಮಂದಿಯನ್ನು ರಕ್ಷಿಸಲಾಗಿದ್ದು, ಅವರುಗಳಿಗೆ ಯಾವುದೇ ಅಪಾಯವಾಗಿಲ್ಲ.

10 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಈಗಾಗಲೇ ಅವರು ಮೃತಪಟ್ಟಿರುವುದಾಗಿ  ವೈದ್ಯರು ಘೋಷಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...