ಉತ್ತರ ಪ್ರದೇಶದ ಕಾನ್ಪುರದಲ್ಲಿ ಟ್ರ್ಯಾಕ್ಟರ್ ಮಗುಚಿದ ಪರಿಣಾಮ ಮಕ್ಕಳೂ ಸೇರಿದಂತೆ 22 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಹಳಷ್ಟು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.