alex Certify BIG BREAKING: ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ; 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ; 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಅಫ್ಘಾನಿಸ್ತಾನ ಕಾಲಮಾನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಭೀಕರ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...