alex Certify 6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಕಟ

ಬೆಂಗಳೂರು: 2022 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಆರು ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗುವುದು.

ಬೆಂಗಳೂರಿನ ಎಲ್. ಮುನಿಸ್ವಾಮಿ, ಬಳ್ಳಾರಿಯ ಉಷಾರಾಣಿ, ಚಿಕ್ಕಬಳ್ಳಾಪುರ ಜಿಲ್ಲೆಯ ಎನ್. ನಾಗಪ್ಪ, ವಿಜಯನಗರ ಜಿಲ್ಲೆಯ ಪದ್ಮಾ, ಬೆಳಗಾವಿ ಜಿಲ್ಲೆಯ ನಾಗಪ್ಪಹೆಚ್. ಕೋಣಿ, ಮೈಸೂರು ಜಿಲ್ಲೆಯ ಹೆಚ್.ಎಸ್. ಸುಭಾಷ್ ಅವರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗುವುದು. ಇಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...