alex Certify BIG NEWS: ಬಳ್ಳಾರಿಗೆ ಹೋಗಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಳ್ಳಾರಿಗೆ ಹೋಗಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ಹೋಗಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಇದೀಗ ಅನುಮತಿ ನೀಡಿದೆ.

ಒಂದು ತಿಂಗಳು ಮಾತ್ರ ಮಾಜಿ ಸಚಿವ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಇರಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜನಾರ್ಧನ ರೆಡ್ಡಿಯವರ ಮಗಳ ಹೆರಿಗೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ.

ಬಳ್ಳಾರಿಗೆ ಹೋಗಲು ಅವಕಾಶ ನೀಡುವಂತೆ ಕೋರಿ ಜನಾರ್ಧನ ರೆಡ್ಡಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜನಾರ್ಧನ ರೆಡ್ಡಿಗೆ ಒಂದು ತಿಂಗಳು ಮಾತ್ರ ಬಳ್ಳಾರಿಗೆ ಹೋಗಲು ಅವಕಾಶ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...