alex Certify BREAKING NEWS: ಎಂಐಜಿ-29K ವಿಮಾನ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎಂಐಜಿ-29K ವಿಮಾನ ಪತನ

ಎಂದಿನಂತೆ ಗಸ್ತು ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಐಜಿ-29K ಯುದ್ಧ ವಿಮಾನ ಪತನಗೊಂಡಿದೆ.

ಗೋವಾದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಪೈಲೆಟ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸ್ಥಳಕ್ಕೆ ನೌಕಾಪಡೆಯ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

— ANI (@ANI) October 12, 2022

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...