alex Certify 31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ. ಅನುದಾನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

31 ಜಿಲ್ಲೆಗಳಿಗೆ ಪ್ರವಾಹ ಪರಿಹಾರಕ್ಕೆ 191.5 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಉಂಟಾದ ಹಾನಿಗೆ ಪರಿಹಾರಕ್ಕಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಮಳೆ ಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಎಸ್‌.ಡಿ.ಆರ್.ಎಫ್. ನಿಧಿಯಿಂದ ರಾಜ್ಯ ಸರ್ಕಾರ 31 ಜಿಲ್ಲೆಗಳಿಗೆ ಪ್ರವಾಹ ಪರಿಹಾರ ಬಿಡುಗಡೆ ಮಾಡಿದೆ. 191.5 ಕೋಟಿ ಗಳನ್ನು 31 ಜಿಲ್ಲೆಗಳಿಗೆ 2022 -23ನೇ ಸಾಲಿನಲ್ಲಿ ಉಂಟಾದ ಪ್ರವಾಹ ಪರಿಹಾರಕ್ಕಾಗಿ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಹಲವೆಡೆ ಪ್ರವಾಹದಿಂದ ಮನೆ, ಬೆಳೆ, ಸೇತುವೆ, ರಸ್ತೆ, ಜೀವಹಾನಿ ಹಾನಿಯಾಗಿದ್ದು, ಪರಿಹಾರಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...