alex Certify BREAKING NEWS: ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ. ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...