ಬೆಂಗಳೂರು: 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನಲ್ಲಿ ಬೆಸ್ಕಾಂ ಎಇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಬಿಳೇಕಹಳ್ಳಿಯ ಬೆಸ್ಕಾಂ ಎಇ ನಾಗರಾಜ್, ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಗುತ್ತಿಗೆದಾರನಿಂದ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಮಂಜೂರಾದ ಕೆಲಸಕ್ಕೆ ಎಇ ನಾಗರಾಜ್ ಲಂಚದ ಬೇಡಿಕೆ ಇಟ್ಟಿದ್ದರು.